alex Certify ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಐದು ವಾಹನಗಳಿಗೆ ಡಿಕ್ಕಿ ಹೊಡೆದ ಟೆಂಪೋ: ಮೂವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಐದು ವಾಹನಗಳಿಗೆ ಡಿಕ್ಕಿ ಹೊಡೆದ ಟೆಂಪೋ: ಮೂವರ ದುರ್ಮರಣ

ಮುಂಬೈ: ಸೋಮವಾರ ಮುಂಜಾನೆ ಟೆಂಪೋವೊಂದು ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ ಸೇರಿದಂತೆ ಮೂವರು ಮೃತಪಟ್ಟಿರುವ ದುರ್ಘಟನೆ, ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನ ರಾಯಗಡದ ಖಾಲಾಪುರ ತಾಲೂಕಿನ ಧೇಕು ಗ್ರಾಮದ ಬಳಿ ನಡೆದಿದೆ.

ಬಾಲ್ಯದ ದಿನಗಳನ್ನು ನೆನಪಿಸುತ್ತೆ ಆನೆ ಮರಿಯ ಈ ಮುದ್ದಾದ ವಿಡಿಯೋ

ವಾಹನದ ನಿಯಂತ್ರಣ ತಪ್ಪಿದ ಟೆಂಪೋ ವಾಹನ ಐದು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮುಂಬೈನ ಖಾರ್ ಮತ್ತು ಬಾಂದ್ರಾದ ರೋನಕ್ ಮುರ್ಗಾನೆ (28) ಮತ್ತು ಇರ್ಷಾದ್ ಸಿದ್ದಿಕಿ (30) ಮೃತಪಟ್ಟಿದ್ದಾರೆ.

ಟೆಂಪೋ ಚಾಲಕ ಅಕ್ರಮ್ ಖಾನ್ ಕೂಡ ಮೃತ ದುರ್ದೈವಿ. ಈ ಸಂಬಂಧ ಖೋಪೋಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...