alex Certify ಮುಖದ ಮೇಲಿನ ಕಪ್ಪು ಮಚ್ಚೆ ಹೋಗಲಾಡಿಸಲು ಅಡುಗೆ ಮನೆಯಲ್ಲೇ ಇದೆ ಮದ್ದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಖದ ಮೇಲಿನ ಕಪ್ಪು ಮಚ್ಚೆ ಹೋಗಲಾಡಿಸಲು ಅಡುಗೆ ಮನೆಯಲ್ಲೇ ಇದೆ ಮದ್ದು

ಸುಂದರವಾಗಿ ಕಾಣಬೇಕು ಅನ್ನೋದು ಎಲ್ಲರ ಆಸೆ. ಆದ್ರೆ ಮುಖದ ಮೇಲೆ ಕಾಣಿಸಿಕೊಳ್ಳುವ ಕಪ್ಪು ಚುಕ್ಕೆಗಳು, ಕಲೆಗಳು ನಮ್ಮ ಸೌಂದರ್ಯವನ್ನೇ ಹಾಳು ಮಾಡಿಬಿಡುತ್ತವೆ. ಎಷ್ಟೇ ಸೌಂದರ್ಯ ಉತ್ಪನ್ನಗಳನ್ನು ಬಳಸಿದ್ರೂ ಈ ಕಲೆಗಳನ್ನು ಹೋಗಲಾಡಿಸುವುದು ಕಷ್ಟ. ಹಾಗಾಗಿ ಕೆಲವೊಂದು ಸುಲಭ ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಮನೆಮದ್ದುಗಳ ಬಗ್ಗೆ ತಿಳಿದುಕೊಳ್ಳಬೇಕು.

ಬೆಳ್ಳುಳ್ಳಿ : ಸಾಮಾನ್ಯವಾಗಿ ಪ್ರತಿ ಅಡುಗೆ ಮನೆಯಲ್ಲೂ ಬೆಳ್ಳುಳ್ಳಿ ಇದ್ದೇ ಇರುತ್ತದೆ. ಈ ಬೆಳ್ಳುಳ್ಳಿ ನಿಮ್ಮ ಮುಖದ ಹೊಳಪನ್ನು ಹೆಚ್ಚಿಸುವ ಸಾಮರ್ಥ್ಯ ಹಿಂದಿದೆ. ಮುಖದ ಮೇಲೆ ಗೋಚರಿಸುವ ಕಪ್ಪು ಕಲೆಗಳ ಮೇಲೆ ಬೆಳ್ಳುಳ್ಳಿ ಬಳಸಿ.

ಸಿಪ್ಪೆ ಸುಲಿದ ಬೆಳ್ಳುಳ್ಳಿ ಮತ್ತು ಲವಂಗವನ್ನು ಪೇಸ್ಟ್ ಮಾಡಿಕೊಳ್ಳಿ. ಅದಕ್ಕೆ ಆಪಲ್ ಸೈಡರ್ ವಿನೆಗರ್ ಸೇರಿಸಿ. ಈ ಮಿಶ್ರಣವನ್ನು ಮಚ್ಚೆ ಅಥವಾ ನರಹುಲಿ ಇರುವ ಜಾಗಕ್ಕೆ ಹಚ್ಚಿ ಅರ್ಧ ಗಂಟೆ ಬಿಡಿ. ನಂತರ ಅದನ್ನು ಶುದ್ಧ ನೀರಿನಿಂದ ತೊಳೆಯಿರಿ. ಬರೀ ಬೆಳ್ಳುಳ್ಳಿ ಎಸಳುಗಳನ್ನು ಜಜ್ಜಿ ಮಜ್ಜೆಯ ಮೇಲೆ ಹಚ್ಚಿಕೊಳ್ಳಿ. 4-5 ಗಂಟೆಗಳ ಕಾಲ ಅದನ್ನು ಹಾಗೇ ಬಿಡಿ. ನಂತರ ಸ್ವಚ್ಛ ನೀರಿನಿಂದ ತೊಳೆದುಕೊಳ್ಳಿ. 3-4 ದಿನಗಳವರೆಗೆ ಹೀಗೆ ಮಾಡುವುದರಿಂದ ಆ ಮಚ್ಚೆ ಉದುರಿ ಹೋಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...