alex Certify ಮುಹೂರ್ತ ನೆರವೇರಿಸಿದ ‘ಗೌಳಿ’ ಚಿತ್ರತಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಹೂರ್ತ ನೆರವೇರಿಸಿದ ‘ಗೌಳಿ’ ಚಿತ್ರತಂಡ

ಈಗಾಗಲೇ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿರುವ ಶ್ರೀನಗರ ಕಿಟ್ಟಿ ಅಭಿನಯದ ಬಹುನಿರೀಕ್ಷಿತ ‘ಗೌಳಿ’ ಚಿತ್ರದ ಮುಹೂರ್ತವನ್ನು ಗುರುವಾರ ಬೆಳಿಗ್ಗೆ 11:30ಕ್ಕೆ ಶ್ರೀ ವೀರಾಂಜನೇಯ ದೇವಾಲಯದಲ್ಲಿ ನೆರವೇರಿಸಲಾಗಿದೆ ರಘು ಸಿಂಗಮ್ ಈ ಸಿನಿಮಾ ನಿರ್ಮಾಣ ಮಾಡಲಿದ್ದಾರೆ.

ನಟ ಸೋನು‌ ಸೂದ್ ನಿವಾಸದ ಮೇಲಿನ ದಾಳಿ ಬಳಿಕ ಶಾಕಿಂಗ್ ಸಂಗತಿ ಬಿಚ್ಚಿಟ್ಟ ಐಟಿ ಇಲಾಖೆ

ಈ ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಅವರಿಗೆ ಜೋಡಿಯಾಗಿ ಪಾವನಾ ಅಭಿನಯಿಸುತ್ತಿದ್ದಾರೆ ಸೆಪ್ಟೆಂಬರ್ 21ರಿಂದ ಶೂಟಿಂಗ್ ಪ್ರಾರಂಭಿಸಲು ಚಿತ್ರತಂಡ ನಿರ್ಧರಿಸಿದ್ದು ಸೋಹನ್ ಫಿಲ್ಮ್ ಫ್ಯಾಕ್ಟರಿ ಲಾಂಛನದಲ್ಲಿ ಈ ಸಿನಿಮಾ ನಿರ್ಮಿಸುತ್ತಿದ್ದಾರೆ ಈ ಸಿನಿಮಾ ಹೊರತುಪಡಿಸಿ ‘ಗರುಡ’ ಹಾಗೂ ‘ಅವತಾರ ಪುರುಷ’ ಚಿತ್ರಗಳಲ್ಲಿ ಶ್ರೀನಗರ ಕಿಟ್ಟಿ ಬ್ಯುಸಿಯಾಗಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...