alex Certify ಮೂತ್ರ ವಿಸರ್ಜನೆ ಮಾಡಿ ಬರುವಾಗಲೇ ಬಂದೆರಗಿತ್ತು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೂತ್ರ ವಿಸರ್ಜನೆ ಮಾಡಿ ಬರುವಾಗಲೇ ಬಂದೆರಗಿತ್ತು ಸಾವು

ಹುಟ್ಟಿದ ಮನುಷ್ಯ ಸಾಯಲೇಬೇಕು. ಆದರೆ ಸಾವು ಯಾವ ಕ್ಷಣದಲ್ಲಿ ಹಾಗೂ ಯಾವ ರೀತಿ ಬರುತ್ತದೆ ಎಂಬುದನ್ನು ಊಹಿಸಲು ಯಾರಿಗೂ ಸಾಧ್ಯವಿಲ್ಲ. ಇದಕ್ಕೆ ಉದಾಹರಣೆಯಂತಿದೆ ಈ ಪ್ರಕರಣ.

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಲೊಳಸೂರು ಗ್ರಾಮದ ಸಮೀಪ ಈ ಘಟನೆ ನಡೆದಿದ್ದು, ಅನಂತಪುರ ನಿವಾಸಿ ರಮೇಶ ಬಾಳಸಾಹೇಬ ಪಾಟೀಲ ಎಂಬವರು ಬೈಕಿನಲ್ಲಿ ಬರುತ್ತಿದ್ದರು.

ಈ ವೇಳೆ ಅವರು ಮೂತ್ರ ವಿಸರ್ಜನೆಗಾಗಿ ರಸ್ತೆ ಬದಿಗೆ ಬೈಕ್ ನಿಲ್ಲಿಸಿ ಇನ್ನೊಂದು ಬದಿಗೆ ಮೂತ್ರ ವಿಸರ್ಜನೆಗೆ ತೆರಳಿದ್ದಾರೆ. ಬಳಿಕ ಅವರು ರಸ್ತೆ ದಾಟಿ ವಾಪಸ್ ಬರುವಾಗ ಅತಿ ವೇಗವಾಗಿ ಬಂದ ಕ್ರೂಸರ್ ಡಿಕ್ಕಿ ಹೊಡೆದಿದ್ದು ಇದರ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...