alex Certify ‘ಮೆಟ್ರೋ ಸ್ಟೇಷನ್’ ಒಳಗೆ ಹಾಕಿರುವ ಸಾವರ್ಕರ್ ಫೋಟೋಗೂ ಈಗ ತಕರಾರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮೆಟ್ರೋ ಸ್ಟೇಷನ್’ ಒಳಗೆ ಹಾಕಿರುವ ಸಾವರ್ಕರ್ ಫೋಟೋಗೂ ಈಗ ತಕರಾರು

ಶಿವಮೊಗ್ಗದಲ್ಲಿ ಹಾಕಲಾಗಿದ್ದ ಸಾವರ್ಕರ್ ಅವರ ಫೋಟೋವನ್ನು ತೆರವುಗೊಳಿಸಲಾಗಿದೆ ಎಂಬ ಕಾರಣಕ್ಕೆ ಉದ್ವಿಗ್ನ ಪರಿಸ್ಥಿತಿ ನೆಲೆಸಿದೆ.

ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸರು 144 ಸೆಕ್ಷನ್ ಜಾರಿಗೊಳಿಸಿದ್ದು, ಶಿವಮೊಗ್ಗ ನಗರದಾದ್ಯಂತ ಕಟ್ಟೆಚ್ಚರ ಕೈಗೊಳ್ಳಲಾಗಿದೆ.

ಇದರ ಮಧ್ಯೆ ಬೆಂಗಳೂರಿನ ಮೆಟ್ರೋ ಸ್ಟೇಷನ್ ನಲ್ಲಿ ಸಾವರ್ಕರ್ ಅವರ ಫೋಟೋ ಹಾಕಿರುವುದಕ್ಕೆ ಕೆಲವರು ತಕರಾರು ಎತ್ತಿದ್ದು, ಸಾಮಾಜಿಕ ಜಾಲತಾಣ ಟ್ವಿಟ್ಟರ್ ಮೂಲಕ ಇದನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಟ್ವೀಟ್ ಮಾಡುತ್ತಿದ್ದಾರೆ.

— Syed Mueen (@Mueen_mgd) August 14, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...