alex Certify ‘ಮೆಣಸಿನಕಾಯಿ’ ಸೇವನೆ ಕುರಿತು ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮೆಣಸಿನಕಾಯಿ’ ಸೇವನೆ ಕುರಿತು ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ…!

ಕೆಂಪು ಮೆಣಸಿನಕಾಯಿ ಹಾಗೂ ಅದರ ಬೀಜವನ್ನು ತಿನ್ನುವುದರಿಂದ ಹೃದಯಾಘಾತ ಹಾಗೂ ಸ್ಟ್ರೋಕ್‌ ನಂಥ ರೋಗಗಳ ರಿಸ್ಕ್‌ ತಪ್ಪಿಸಬಹುದಾಗಿದೆ ಎಂದು ಸಂಶೋಧಕರು ಅಭಿಪ್ರಾಯ ಪಟ್ಟಿದ್ದಾರೆ.

ಇಟಲಿಯಲ್ಲಿ ನಡೆಸಲಾದ ಈ ಅಧ್ಯಯನದಲ್ಲಿ 23,000 ಮಂದಿ ಭಾಗವಹಿಸಿದ್ದರು. ಎಂಟು ವರ್ಷಗಳ ಕಾಲ ಇವರ ಆಹಾರಾಭ್ಯಾಸದ ಮೇಲೆ ಗಮನ ಇಡಲಾಗಿತ್ತು ವಾರದಲ್ಲಿ ಕನಿಷ್ಠ ನಾಲ್ಕು ದಿನ ಮೆಣಸಿನಕಾಯಿ ತಿನ್ನುವವರಲ್ಲಿ ಹೃದಯಾಘಾತದ ಸಾಧ್ಯತೆ 40%ನಷ್ಟು ಕ್ಷೀಣಿಸಿದೆ ಎಂದು ತಿಳಿದುಬಂದಿದೆ.

ಈ ಅಧ್ಯಯನವು ಇಟಲಿ ಹಾಗೂ ಮೆಡಿಟರೇನಿಯನ್‌ ಆಹಾರ ಪದ್ಧತಿಗೆ ಸಂಬಂಧಿಸಿದ್ದಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...