alex Certify BIG NEWS: ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ದೋಸೆ ಹಾಕಿದ ಪ್ರಿಯಾಂಕಾ ಗಾಂಧಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ದೋಸೆ ಹಾಕಿದ ಪ್ರಿಯಾಂಕಾ ಗಾಂಧಿ

ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕಕ್ಕೆ ಆಗಮಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಮೈಸೂರಿನ ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್ ಗೆ ಭೇಟಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ದೋಸೆಯನ್ನೂ ಹಾಕಿದ ಪ್ರಿಯಾಂಕ ಗಾಂಧಿ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮೊದಲಾದವರ ಜೊತೆ ದೋಸೆ ಸವಿದಿದ್ದಾರೆ.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ತಮ್ಮ ನಾಯಕಿ ದೋಸೆ ಹಾಕಿದ ಕ್ಷಣವನ್ನು ಸಂಭ್ರಮಿಸಿದ್ದಾರೆ. ಅಲ್ಲದೆ ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ದೋಸೆ ಸವಿದ ಪ್ರಿಯಾಂಕಾರ ಸರಳತೆಯನ್ನು ಕೊಂಡಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...