alex Certify ಮೊಡವೆ ನಿವಾರಿಸಲು ಈ ಎಸೆನ್ಷಿಯಲ್ ಆಯಿಲ್ ಗಳನ್ನು ಬಳಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಡವೆ ನಿವಾರಿಸಲು ಈ ಎಸೆನ್ಷಿಯಲ್ ಆಯಿಲ್ ಗಳನ್ನು ಬಳಸಿ

ಸಾಮಾನ್ಯವಾಗಿ ಎಲ್ಲರ ಮುಖದಲ್ಲೂ ಮೊಡವೆಗಳು ಮೂಡುತ್ತವೆ. ಇದನ್ನು ನಿವಾರಿಸಿಕೊಳ್ಳದಿದ್ದರೆ ಇದರಿಂದ ಮುಖದಲ್ಲಿ ಕಲೆಗಳು ಮೂಡಬಹುದು. ಇದು ನಿಮ್ಮ ಅಂದವನ್ನು ಕೆಡಿಸಬಹುದು. ಈ ಮೊಡವೆಗಳನ್ನು ನಿವಾರಿಸಲು ಈ ಎಸೆನ್ಷಿಯಲ್ ಆಯಿಲ್ ಗಳನ್ನು ಬಳಸಿ.

*ಟೀ ಟ್ರೀ ಆಯಿಲ್ : ಇದರಲ್ಲಿ ಆಂಟಿ ಫಂಗಲ್ ಗುಣಗಳಿವೆ. ಇದು ಮೊಡವೆಗಳಿಗೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ. ಇದನ್ನು ಮೊಡವೆಗಳ ಮೇಲೆ ಹಚ್ಚಿದರೆ ಮೊಡವೆಗಳು ಬಹಳ ಬೇಗನೆ ಮಾಯವಾಗುತ್ತದೆ.

*ಲ್ಯಾವೆಂಡರ್ ಆಯಿಲ್ : ಇದು ಆಂಟಿ ಆಕ್ಸಿಡೆಂಟ್ ಗುಣಲಕ್ಷಣಗಳನ್ನು ಹೊಂದಿದೆ. ಇದು ಚರ್ಮವನ್ನು ಪೋಷಿಸಲು ಸಹಕಾರಿಯಾಗಿದೆ. ಇದನ್ನು ಮುಖಕ್ಕೆ ಹಚ್ಚುವುದರಿಂದ ಒಣ ಚರ್ಮದ ಸಮಸ್ಯೆಯನ್ನು ನಿವಾರಿಸುತ್ತದೆ. ಮೊಡವೆಗಳ ಜೊತೆಗೆ ಮೊಡವೆಗಳಿಂದಾದ ಕಪ್ಪು ಕಲೆಗಳನ್ನು ಕಡಿಮೆ ಮಾಡುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...