alex Certify ‘ಮೊಬೈಲ್’ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಇಲ್ಲಿದೆ ಭರ್ಜರಿ ಬಂಪರ್ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮೊಬೈಲ್’ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಇಲ್ಲಿದೆ ಭರ್ಜರಿ ಬಂಪರ್ ಸುದ್ದಿ

ಹೊಸ ಮೊಬೈಲ್ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಭರ್ಜರಿ ಬಂಪರ್ ಸುದ್ದಿಯೊಂದು ಇಲ್ಲಿದೆ. ಸಂಗೀತಾ ಮೊಬೈಲ್ಸ್, ತನ್ನ 48ನೇ ವಾರ್ಷಿಕೋತ್ಸವದ ಅಂಗವಾಗಿ ಭರ್ಜರಿ ಕೊಡುಗೆಗಳನ್ನು ನೀಡುತ್ತಿದೆ.

ಮೊಬೈಲ್ ಸೇರಿದಂತೆ ಎಲೆಕ್ಟ್ರಾನಿಕ್ಸ್ ಉಪಕರಣಗಳ ಮೇಲೆ ಈ ಕೊಡುಗೆ ಲಭ್ಯವಾಗುತ್ತಿದ್ದು ಜುಲೈ 3 ರ ವರೆಗೆ ಇರಲಿದೆ. ಪ್ರತಿ ಸ್ಮಾರ್ಟ್ಫೋನ್ ಖರೀದಿ ಜೊತೆ ಸ್ಮಾರ್ಟ್ ವಾಚ್ ಸಿಗಲಿದ್ದು, ಜೊತೆಗೆ ಎಕ್ಸ್ಚೇಂಜ್ ಆಫರ್ ಕೂಡ ಲಭ್ಯವಿದೆ.

ಖರೀದಿದಾರರಿಗೆ ಇನ್ನೂ ಹತ್ತಾರು ಕೊಡುಗೆಗಳನ್ನು ಸಂಗೀತ ಮೊಬೈಲ್ಸ್ ಘೋಷಿಸಿದ್ದು, ಜೊತೆಗೆ ಖರೀದಿದಾರರಿಗೆ ಪ್ರತಿದಿನ ಎಲೆಕ್ಟ್ರಿಕ್ ಸ್ಕೂಟರ್ ಗೆಲ್ಲುವ ಅವಕಾಶ ಸಹ ಲಭ್ಯವಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...