alex Certify ಯಕ್ಷಗಾನ ವೀಕ್ಷಿಸಿ ದೈವಿ ಕಲೆಯ ವೇಷ ಹಾಕಿದ ಸಚಿವ ಸುಧಾಕರ್…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಕ್ಷಗಾನ ವೀಕ್ಷಿಸಿ ದೈವಿ ಕಲೆಯ ವೇಷ ಹಾಕಿದ ಸಚಿವ ಸುಧಾಕರ್…!

Imageಸಚಿವ ಸುಧಾಕರ್ ಕರಾವಳಿಗೆ ಭೇಟಿ ನೀಡಿದ ವೇಳೆ ಯಕ್ಷಗಾನ ವೀಕ್ಷಿಸಿ, ದೈವಿ ಕಲೆಯ ವೇಷವನ್ನು ಹಾಕಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಅವರು, ಯಕ್ಷಗಾನ ನಮ್ಮ ಕರಾವಳಿ ಕರ್ನಾಟಕದ ಸಾಂಸ್ಕೃತಿಕ ಹೆಗ್ಗುರುತು, ತುಳುನಾಡಿನ ಜನಜೀವನದ ಅವಿಭಾಜ್ಯ ಅಂಗ ಎಂದಿದ್ದಾರೆ.

ಕರಾವಳಿಗೆ ಭೇಟಿ ನೀಡಿದ ಮೇಲೆ ಯಕ್ಷಗಾನ ನೋಡದೆ ಹೋದರೆ ಆ ಪ್ರವಾಸ ಸಂಪೂರ್ಣವಾಗುವುದಿಲ್ಲ ಎಂದು ಹೇಳಿರುವ ಸಚಿವ ಸುಧಾಕರ್, ನೆನ್ನೆ ರಾತ್ರಿ ಭಟ್ಕಳ ಶಾಸಕ ಶ್ರೀ ಸುನಿಲ್ ನಾಯ್ಕ್ ಅವರ ಮನೆಯಲ್ಲಿ ಯಕ್ಷಗಾನ ವೀಕ್ಷಿಸಿ, ದೈವಿ ಕಲೆಯ ವೇಷ ಹಾಕುವ ಅವಕಾಶ ದೊರೆತದ್ದು ನನ್ನ ಪುಣ್ಯ ಎಂದು ಹೇಳಿದ್ದಾರೆ.

— Dr Sudhakar K (@mla_sudhakar) October 12, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...