alex Certify ರಕ್ತದಲ್ಲಿ ಡಿ.ಕೆ. ಶಿವಕುಮಾರ್ ಚಿತ್ರ ಬರೆದು ಉಡುಗೊರೆ ನೀಡಿದ ಅಭಿಮಾನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಕ್ತದಲ್ಲಿ ಡಿ.ಕೆ. ಶಿವಕುಮಾರ್ ಚಿತ್ರ ಬರೆದು ಉಡುಗೊರೆ ನೀಡಿದ ಅಭಿಮಾನಿ

ಬೆಂಗಳೂರು: ಸರ್ಕಾರ ರಚನೆ, ಸಿಎಂ ಕುರ್ಚಿಗಾಗಿ ಪೈಪೋಟಿ ನಡೆಸಿರುವ ಹೊತ್ತಲ್ಲೇ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಅಭಿಮಾನಿಯೊಬ್ಬರು ರಕ್ತದಲ್ಲಿ ಡಿ.ಕೆ.ಶಿವಕುಮಾರ್ ಚಿತ್ರ ಬಿಡಿಸಿ ಕೊಟ್ಟಿದ್ದಾರೆ.

ಬಿಂದು ಗೌಡ ಎಂಬ ಅಭಿಮಾನಿ ತಮ್ಮ ರಕ್ತದಲ್ಲಿ ಡಿ.ಕೆ.ಶಿವಕುಮಾರ್ ಅವರ ಭಾವಚಿತ್ರವನ್ನು ಬಿಡಿಸಿ, ಅದಕ್ಕೆ ಪ್ರೇಮ್ ಹಾಕಿಸಿ ಡಿ.ಕೆ.ಶಿವಕುಮಾರ್ ಅವರಿಗೆ ಉಡುಗೊರೆ ನೀಡುವ ಮೂಲಕ ಅಭಿಮಾನ ಮೆರೆದಿದ್ದಾರೆ.

ಇನ್ನೊಂದೆಡೆ ಡಿ.ಕೆ.ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಡಿ.ಕೆ.ಶಿವಕುಮಾರ್ ಅವರ ಬೆಂಬಲಿಗರು, ಅಭಿಮನಿಗಳ ದಂಡೇ ಹರಿದು ಬರುತ್ತಿದ್ದು, ಬೃಹತ್ ಕೇಕ್, ಹೂವಿನ ಹಾರಗಳೊಂದಿಗೆ ಆಗಮಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...