alex Certify ರಮೇಶ್ ಅರವಿಂದ್ ನಟನೆಯ ‘100’ ಚಿತ್ರದ ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಮೇಶ್ ಅರವಿಂದ್ ನಟನೆಯ ‘100’ ಚಿತ್ರದ ಟ್ರೈಲರ್ ರಿಲೀಸ್

ರಮೇಶ್ ಅರವಿಂದ್ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘100’ ಸಿನಿಮಾದ ಟ್ರೈಲರ್ ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಿದೆ. ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಈ ಚಿತ್ರದಲ್ಲಿ ರಮೇಶ್ ಅರವಿಂದ್ ಸೇರಿದಂತೆ ರಚಿತಾ ರಾಮ್ ಹಾಗೂ ಪೂರ್ಣ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್ ನಡಿ ರಮೇಶ್ ರೆಡ್ಡಿ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

‘ಗೌಳಿ’ ಚಿತ್ರದ ಹೊಸ ಪೋಸ್ಟರ್ ರಿಲೀಸ್

ಇಂದು ಬಿಡುಗಡೆಯಾಗಿರುವ ಈ ಟ್ರೈಲರ್ 1 ಗಂಟೆಗಳಲ್ಲಿ 32 ಸಾವಿರ ವೀಕ್ಷಣೆ ಪಡೆದಿದೆ. ಇದೊಂದು ಸೈಬರ್ ಕ್ರೈಮ್ ಒಳಗೊಂಡ ಸಿನಿಮಾ ಎಂದು ಹೇಳಲಾಗಿದೆ. ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...