alex Certify BREAKING: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸ್ಪೋಟಕ ತಿರುವು; ಉಲ್ಟಾ ಹೊಡೆದ ದಿನೇಶ್ ಕಲ್ಲಹಳ್ಳಿಯಿಂದ ದೂರು ವಾಪಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸ್ಪೋಟಕ ತಿರುವು; ಉಲ್ಟಾ ಹೊಡೆದ ದಿನೇಶ್ ಕಲ್ಲಹಳ್ಳಿಯಿಂದ ದೂರು ವಾಪಸ್

ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರನ್ನು ವಾಪಸ್ ಪಡೆದುಕೊಳ್ಳಲು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ತೀರ್ಮಾನಿಸಿದ್ದಾರೆ.

ಇದರೊಂದಿಗೆ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಕೊಟ್ಟ ದೂರನ್ನು ವಾಪಸ್ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ತಾವು ನೀಡಿದ್ದ ದೂರನ್ನು ದಿನೇಶ್ ಕಲ್ಲಹಳ್ಳಿ ವಾಪಸ್ ಪಡೆಯಲು ನಿರ್ಧರಿಸಿದ್ದಾರೆ. ವಕೀಲ ಕುಮಾರ ಪಾಟೀಲ್ ಅವರಿಗೆ ಪತ್ರ ರವಾನಿಸಿದ್ದಾರೆ. ರಮೇಶ್ ವಿರುದ್ಧ ದೂರು ಸಲ್ಲಿಸಿ ಈಗ ಯು ಟರ್ನ್ ತೆಗೆದುಕೊಂಡು ದೂರು ವಾಪಸ್ ಪಡೆಯಲಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...