alex Certify ರಸ್ತೆ ಗುಂಡಿ ತಪ್ಪಿಸಲು ಹೋಗಿ ಸರ್ಕಾರಿ ಬಸ್ ಮರಕ್ಕೆ ಡಿಕ್ಕಿ; ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದೊಡ್ಡ ದುರಂತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಸ್ತೆ ಗುಂಡಿ ತಪ್ಪಿಸಲು ಹೋಗಿ ಸರ್ಕಾರಿ ಬಸ್ ಮರಕ್ಕೆ ಡಿಕ್ಕಿ; ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದೊಡ್ಡ ದುರಂತ

ರಸ್ತೆ ಗುಂಡಿ ತಪ್ಪಿಸಲು ಹೋಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.

ನೆಲಮಂಗಲ ತಾಲೂಕಿನ ಕಳಲು ಘಟ್ಟ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಬಸ್ ನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ದುರಂತ ತಪ್ಪಿದೆ ಎನ್ನಲಾಗಿದ್ದು, ತ್ಯಾಮಗೊಂಡ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...