alex Certify ರಾಜ್ಯದ ಜನತೆಗೆ ಗುಡ್ ನ್ಯೂಸ್: ಮುಂದಿನ ತಿಂಗಳು ರಾಜ್ಯದಲ್ಲಿ ಎರಡು ಹೊಸ ವಿಮಾನ ನಿಲ್ದಾಣ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಗುಡ್ ನ್ಯೂಸ್: ಮುಂದಿನ ತಿಂಗಳು ರಾಜ್ಯದಲ್ಲಿ ಎರಡು ಹೊಸ ವಿಮಾನ ನಿಲ್ದಾಣ ಆರಂಭ

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಇಲ್ಲಿದೆ. ಫೆಬ್ರವರಿಯಲ್ಲಿ ರಾಜ್ಯದಲ್ಲಿ ಎರಡು ಹೊಸ ವಿಮಾನ ನಿಲ್ದಾಣಗಳು ಆರಂಭವಾಗುತ್ತಿದ್ದು, ಈಗಾಗಲೇ ಎಲ್ಲ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿವೆ.

ಶಿವಮೊಗ್ಗ ಹಾಗೂ ವಿಜಯಪುರದಲ್ಲಿ ಈ ವಿಮಾನ ನಿಲ್ದಾಣಗಳು ಆರಂಭವಾಗುತ್ತಿದ್ದು, ಆ ಬಳಿಕ ತಕ್ಷಣದಿಂದಲೇ ವಿಮಾನ ಸಂಚಾರ ಕೂಡ ಆರಂಭವಾಗಲಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿಯವರು ಈ ವಿಮಾನ ನಿಲ್ದಾಣಗಳ ಉದ್ಘಾಟನೆಗೆ ಆಗಮಿಸುವ ಸಾಧ್ಯತೆ ಇದ್ದು, ಪೂರ್ಣ ಪ್ರಮಾಣದಲ್ಲಿ ವಿಮಾನ ಹಾರಾಟಕ್ಕೂ ಮುನ್ನ ಪರೀಕ್ಷಾರ್ಥ ಸಂಚಾರ ನಡೆಸಲಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...