alex Certify ರಾಜ್ಯಮಟ್ಟದ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಶಿವಮೊಗ್ಗದ ಸಿಂಧೂರಗೆ ಚಿನ್ನದ ಪದಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಮಟ್ಟದ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಶಿವಮೊಗ್ಗದ ಸಿಂಧೂರಗೆ ಚಿನ್ನದ ಪದಕ

ಶಿವಮೊಗ್ಗ: ದಾವಣಗೆರೆಯಲ್ಲಿ ನಡೆದ ರಾಜ್ಯ ಮಟ್ಟದ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಶಿವಮೊಗ್ಗ ನಗರದ ಸಿಂಧೂರ ಅವರು 43 ಕೆಜಿ ಜ್ಯೂನಿಯರ್ ವಿಭಾಗದಲ್ಲಿ ಪ್ರಥಮ ಸ್ಧಾನ ಪಡೆದು ಚಿನ್ನದ ಪದಕದೊಂದಿಗೆ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಇವರಿಗೆ ಸಂಸ್ಥೆಯ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಇವರು ವರ್ಲ್ಡ್ ಸ್ಪೋರ್ಟ್ಸ್ ಫಿಟ್ನೆಸ್ ಜಿಮ್ ಮಾಲೀಕರಾದ ಎ.ಆರ್. ಶರವಣ ಹತ್ತಿರ ತರಬೇತಿಯನ್ನು ಪಡೆದಿರುತ್ತಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...