alex Certify ರಾಜ್ಯಾದ್ಯಂತ ಪ್ರತಿಭಟನೆಗಿಳಿದ ಅತಿಥಿ ಉಪನ್ಯಾಸಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಾದ್ಯಂತ ಪ್ರತಿಭಟನೆಗಿಳಿದ ಅತಿಥಿ ಉಪನ್ಯಾಸಕರು

ಬೆಂಗಳೂರು: ವಿವಿಧ ಬೇಡಿಕೆ ಮುಂದಿಟ್ಟುಕೊಂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ.

ತರಗತಿಗಳನ್ನು ಬಹಿಷ್ಕರಿಸಿರುವ 444 ಕ್ಕೂ ಹೆಚ್ಚು ಕಾಲೇಜಿನ 11 ಸಾವಿರ ಉಪನ್ಯಾಸಕರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಕನಿಷ್ಠ ವೇತನ, ಸೇವಾ ಆಧಾರದ ಮೇಲೆ ಖಾಯಮಾತಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.

RBI ನಿಂದ ವಿಶೇಷ ಸ್ಥಾನಮಾನಕ್ಕೆ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್ ಭಾಜನ

ಬೇಡಿಕೆ ಈಡೇರಿಸದಿದ್ದರೆ ಬೆಳಗಾವಿ ಚಳಿಗಾಲದ ಅಧಿವೇಶನದ ವೇಳೆಗೆ ನಮ್ಮ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಅತಿಥಿ ಉಪನ್ಯಾಸಕರು ಎಚ್ಚರಿಕೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...