alex Certify ‘ರಾಜ್ಯೋತ್ಸವ’ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲು ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಜ್ಯೋತ್ಸವ’ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲು ಇಲ್ಲಿದೆ ಮಾಹಿತಿ

ಪ್ರತಿ ವರ್ಷದಂತೆ ಈ ವರ್ಷವೂ ಸಹ ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಈ ಪ್ರಶಸ್ತಿಗೆ ಸಾರ್ವಜನಿಕರು, ಸಾಧಕರ ಹೆಸರುಗಳನ್ನು ನಾಮನಿರ್ದೇಶನ ಮಾಡಬಹುದಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಮಾಹಿತಿಯನ್ನು ನೀಡಿದೆ.

‘ಸೇವಾ ಸಿಂಧು’ ಪೋರ್ಟಲ್ ಮೂಲಕ ಸಾರ್ವಜನಿಕರು, ಸಾಧಕರ ಹೆಸರುಗಳನ್ನು ನಾಮ ನಿರ್ದೇಶನ ಮಾಡಬಹುದಾಗಿದ್ದು, ಈ ಪ್ರಕ್ರಿಯೆ ಸೆಪ್ಟೆಂಬರ್ 10 ರಿಂದ ಆರಂಭಗೊಳ್ಳಲಿದೆ. ಹೆಚ್ಚಿನ ವಿವರಗಳಿಗೆ ವೆಬ್ಸೈಟ್ https://sevasindhu.karnataka.gov.in ಗೆ ಭೇಟಿ ನೀಡಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...