alex Certify ‘ರಾಣ’ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಲಿದ್ದಾರೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಣ’ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಲಿದ್ದಾರೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ಈಗಾಗಲೇ ಫಸ್ಟ್ ಲುಕ್ ಟೀಸರ್ ಮೂಲಕ ಪ್ರೇಕ್ಷಕರ ಗಮನ ಸೆಳೆದಿರುವ ಖ್ಯಾತ ನಿರ್ಮಾಪಕ ಕೆ. ಮಂಜು ಪುತ್ರ ಶ್ರೇಯಸ್ ಅಭಿನಯದ ‘ರಾಣ’ ಸಿನಿಮಾದ ‘ಉದೋ ಉದೋ ಹುಲಿಗೆಮ್ಮ’ ಎಂಬ ಮೊದಲ ಲಿರಿಕಲ್ ಹಾಡನ್ನು ಡಿಸೆಂಬರ್ 14ರಂದು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ರಿಲೀಸ್ ಮಾಡಲಿದ್ದಾರೆ. ಈ ಕುರಿತು ರಾಣ ಚಿತ್ರತಂಡ ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿದೆ.

SBI ಗ್ರಾಹಕರಿಗೆ ಖುಷಿ ಸುದ್ದಿ……! ಉಚಿತವಾಗಿ ಸಿಗಲಿದೆ 2 ಲಕ್ಷ ರೂ. ಲಾಭ

ನಂದಕಿಶೋರ್ ನಿರ್ದೇಶನದ ಈ ಚಿತ್ರವನ್ನು ಗುಜ್ಜಲ್ ಪುರುಷೋತ್ತಮ್ ತಮ್ಮ ಗುಜ್ಜಲ್ ಟಾಕೀಸ್ ಲಾಂಛನದಲ್ಲಿ ನಿರ್ಮಾಣ ಮಾಡಿದ್ದು, ರೇಷ್ಮಾ ನಾಣಯ್ಯ ನಾಯಕಿಯಾಗಿ ನಟಿಸಿದ್ದಾರೆ. ರ್ಯಾಪರ್ ಚಂದನ್ ಶೆಟ್ಟಿ ಸಂಗೀತ ಸಂಯೋಜನೆ ನೀಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...