alex Certify ‘ರಾಧೆ ಶ್ಯಾಮ್’ ಚಿತ್ರದ ಮೊದಲ ಹಾಡು ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಧೆ ಶ್ಯಾಮ್’ ಚಿತ್ರದ ಮೊದಲ ಹಾಡು ರಿಲೀಸ್

ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ರೊಮ್ಯಾಂಟಿಕ್ ಡ್ರಾಮಾ ಆಧಾರಿತ ‘ರಾಧೆಶ್ಯಾಮ್’ ಚಿತ್ರದ ಮೊದಲ ಲಿರಿಕಲ್ ಸಾಂಗ್ ವೊಂದನ್ನು ಇಂದು ಟಿ ಸಿರೀಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹಾಡು ರಿಲೀಸ್ ಆದ ಕೆಲವೇ ನಿಮಿಷಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದಿದೆ.

ಬಿಡುಗಡೆಯ ಹೊಸ ದಿನಾಂಕ ಘೋಷಣೆ ಮಾಡಿದ ‘ಗುಡ್ ಲಕ್ ಸಖಿ’ ಚಿತ್ರತಂಡ

ರಾಧಾ ಕೃಷ್ಣ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ವಿಕ್ರಮಾದಿತ್ಯನ ಪಾತ್ರದಲ್ಲಿ ಪ್ರಭಾಸ್ ಅಭಿನಯಿಸಿದ್ದಾರೆ.

ಇವರಿಗೆ ಜೋಡಿಯಾಗಿ ಪ್ರೇರಣಾ ಎಂಬ ಪಾತ್ರದಲ್ಲಿ ಪೂಜಾ ಹೆಗ್ಡೆ ನಟಿಸಿದ್ದಾರೆ. ಯುವಿ ಕ್ರಿಯೇಷನ್ಸ್ ಹಾಗೂ ಟಿ ಸಿರೀಸ್ ಬ್ಯಾನರ್ ನಡಿ ನಿರ್ಮಾಣ ಮಾಡಲಾಗಿದ್ದು, ಸುಮಾರು 400 ಕೋಟಿ ರೂಪಾಯಿ ಬಂಡವಾಳ ಹೂಡಿದ್ದಾರೆ. ಮುಂದಿನ ವರ್ಷ ಜನವರಿ 12ರಂದು ಈ ಸಿನಿಮಾ ವಿಶ್ವಾದ್ಯಂತ ತೆರೆಕಾಣಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...