alex Certify ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರೋಧ; ಭುಗಿಲೆದ್ದ CFI ಕಾರ್ಯಕರ್ತರ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರೋಧ; ಭುಗಿಲೆದ್ದ CFI ಕಾರ್ಯಕರ್ತರ ಪ್ರತಿಭಟನೆ

ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ಸಿಎಫ್ ಐ ಪ್ರತಿಭಟನೆ: 50ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ. - Just Kannada | Online Kannada News | Breaking Kannada News | Karnataka News | Live Updates | ಕನ್ನಡ ...

ಮಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಸಿಎಫ್ಐ ಕಾರ್ಯಕರ್ತರು ಮಂಗಳೂರು ಕೋಣಾಜೆ ವಿಶ್ವವಿದ್ಯಾನಿಲಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.

ಗಂಗೋತ್ರಿ ಆವರಣದಲ್ಲಿ ಪ್ರತಿಭಟನೆ ನಡೆಸಿರುವ ಸಿಎಫ್ ಐ ಕಾರ್ಯಕರ್ತರು ನೂತನ ನೀತಿಯಲ್ಲಿ ಮಧ್ಯಯುಗ ಇತಿಹಾಸ ತೆಗೆದು ಹಾಕಲಾಗಿರುವ ನೀತಿ ಖಂಡಿಸಿದ್ದಾರೆ. ಪ್ರಾಚೀನ ಹಾಗೂ ಈಗಿನ ಇತಿಹಾಸವನ್ನು ಕಲಿಸಲಾಗುತ್ತಿದೆ. ಪ್ರಾಚೀನ ಯುಗದ ಇತಿಹಾಸದಲ್ಲಿ ಮೌಢ್ಯತೆ ತುಂಬಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

ಪುಟ್ಟ ಕಂದನಿಗೆ ಮನಬಂದಂತೆ ಥಳಿಸಿದ ಪಾಪಿ ತಾಯಿ; ವಿಡಿಯೋ ನೋಡಿ ದಂಗಾದ ಜನ

ಸಿಎಫ್ಐ ಕಾರ್ಯಕರ್ತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದು ವಾಹನಗಳಲ್ಲಿ  ಕರೆದೊಯ್ದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...