alex Certify ‘ರಾಷ್ಟ್ರೀಯ ಸಿನಿಮಾ ದಿನಾಚರಣೆ’ ಅಂಗವಾಗಿ ಮಲ್ಟಿಪ್ಲೆಕ್ಸ್ ಗಳ ಟಿಕೆಟ್ ದರ ಕೇವಲ 75 ರೂಪಾಯಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಷ್ಟ್ರೀಯ ಸಿನಿಮಾ ದಿನಾಚರಣೆ’ ಅಂಗವಾಗಿ ಮಲ್ಟಿಪ್ಲೆಕ್ಸ್ ಗಳ ಟಿಕೆಟ್ ದರ ಕೇವಲ 75 ರೂಪಾಯಿ…!

ಸೆಪ್ಟೆಂಬರ್ 23ರಂದು ರಾಷ್ಟ್ರೀಯ ಸಿನಿಮಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಅಂದು ಮಲ್ಟಿ ಫ್ಲೆಕ್ಸ್ ಗಳಲ್ಲಿ ಟಿಕೆಟ್ ದರ ಕೇವಲ 75 ರೂಪಾಯಿಗಳಾಗಿರಲಿದೆ.

ಕೊರೊನಾ ಸಂದರ್ಭದಲ್ಲಿ ಚಿತ್ರಮಂದಿರಗಳು ಅತಿ ದೊಡ್ಡ ನಷ್ಟವನ್ನು ಅನುಭವಿಸಿದ್ದು, ಹೀಗಾಗಿ ಚಿತ್ರಮಂದಿರಗಳತ್ತ ಜನರನ್ನು ಮತ್ತೆ ಸೆಳೆಯುವ ಸಲುವಾಗಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ.

ಸೆಪ್ಟೆಂಬರ್ 23 ರಂದು ಪಿವಿಆರ್, ಐನಾಕ್ಸ್, ಸಿನಿಪೊಲೀಸ್, ಕಾರ್ನಿವಲ್, ಮಿರಾಜ್, ಸಿಟಿ ಪ್ರೈಡ್, ಆಸಿಯಾನ್, ಮೂವಿ ಟೈಮ್, ವೇವ್ ಮೊದಲಾದ ಮಲ್ಟಿಪ್ಲೆಕ್ಸ್ ಗಳ 4000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಟಿಕೆಟ್ ದರ 75 ರೂಪಾಯಿ ನಿಗದಿಯಾಗಿರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...