
ಇದರ ಮಧ್ಯೆ ರಾಹುಲ್ ವಿಚಾರಣೆ ರಾಜಕೀಯ ಪ್ರೇರಿತ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ದೇಶದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ.
ಇಂದೂ ಸಹ ಪ್ರತಿಭಟನೆ ಮುಂದುವರೆದಿದ್ದು, ಇದರಲ್ಲಿ ಪಾಲ್ಗೊಳ್ಳಲು ದೆಹಲಿಯ ಜಂತರ್ ಮಂತರ್ ಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಾರ್ಗ ಮಧ್ಯೆ ರಾಹುಲ್ ಅಭಿಮಾನಿಯನ್ನು ತಮ್ಮ ಕಾರಿನಲ್ಲೇ ಕರೆದುಕೊಂಡು ಹೋಗಿದ್ದಾರೆ.