alex Certify ರಾಹುಲ್ ಗಾಂಧಿಯ ‘ಭಾರತ್ ಜೋಡೋ’ ಯಾತ್ರೆಗೆ ಹಾಲಿವುಡ್ ನಟನ ಬೆಂಬಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಹುಲ್ ಗಾಂಧಿಯ ‘ಭಾರತ್ ಜೋಡೋ’ ಯಾತ್ರೆಗೆ ಹಾಲಿವುಡ್ ನಟನ ಬೆಂಬಲ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ‘ಭಾರತ್ ಜೋಡೋ’ ಯಾತ್ರೆಯನ್ನು ಆರಂಭಿಸಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ದಾರಿಯುದ್ದಕ್ಕೂ ಸಾರ್ವಜನಿಕರು ರಾಹುಲ್ ಯಾತ್ರೆಗೆ ಸ್ಪಂದಿಸುತ್ತಿದ್ದಾರೆ.

ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ, ಜನಸಾಮಾನ್ಯರನ್ನು ಭೇಟಿ ಮಾಡುತ್ತಿರುವ ಹಲವಾರು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದೀಗ ‘ಭಾರತ್ ಜೋಡೋ’ ಯಾತ್ರೆಗೆ ಹಾಲಿವುಡ್ ನಟರೊಬ್ಬರು ಬೆಂಬಲ ವ್ಯಕ್ತಪಡಿಸಿದ್ದಾರೆ.

ನಟ ಜಾನ್ ಕುಸಾಕ್, ಭಾರತ್ ಜೋಡೋ ಯಾತ್ರೆಗೆ ಬೆಂಬಲ ಸೂಚಿಸಿದ್ದು, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿ ಯಾತ್ರೆ ಮಾಡುತ್ತಿದ್ದಾರೆ. ಈ ಮೂಲಕ ಸರ್ವಾಧಿಕಾರಿ ಧೋರಣೆ ವಿರುದ್ಧ ಎಲ್ಲರನ್ನು ಒಗ್ಗೂಡಿಸುವ ಕಾರ್ಯ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...