alex Certify ರಿಯಾಯಿತಿ ದರದಲ್ಲಿ ಟಾರ್ಪಲಿನ್ ಪಡೆಯಲು ರೈತರಿಗೆ ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಿಯಾಯಿತಿ ದರದಲ್ಲಿ ಟಾರ್ಪಲಿನ್ ಪಡೆಯಲು ರೈತರಿಗೆ ಇಲ್ಲಿದೆ ಮಾಹಿತಿ

ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆ ಅಡಿ ರಿಯಾಯಿತಿ ದರದಲ್ಲಿ ಟಾರ್ಪಲಿನ್ ಪಡೆಯಲು ರೈತರಿಗೆ ಮಹತ್ವದ ಮಾಹಿತಿ ಇಲ್ಲಿದೆ.

2022 – 23ನೇ ಸಾಲಿನಲ್ಲಿ ಟಾರ್ಪಲಿನ್ ವಿತರಿಸಲಾಗುತ್ತಿದ್ದು, ಅರ್ಹ ರೈತರಿಂದ ತೀರ್ಥಹಳ್ಳಿ ಹೋಬಳಿ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರದಲ್ಲಿ ಏಪ್ರಿಲ್ 10 ರಿಂದ ಅರ್ಜಿ ಸ್ವೀಕರಿಸಲಾಗುತ್ತದೆ.

ಅರ್ಹ ಫಲಾನುಭವಿಗಳು ಖುದ್ದಾಗಿ ದಾಖಲೆಗಳನ್ನು ನೀಡಿ ಟಾರ್ಪಲಿನ್ ಪಡೆಯಬಹುದು ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...