
ತಮ್ಮ ಫೋಟೋಗಳು ಹಾಗೂ ಸಿನಿಮಾ ವಿಚಾರಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ರೇಶ್ಮಾ ನಾಣಯ್ಯ ಇತ್ತೀಚೆಗೆ ಫೋಟೋಶೂಟ್ ಮಾಡಿಸಿದ್ದು, ತಮ್ಮ ಫೋಟೋಗಳನ್ನು ಇನ್ ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ. ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ
ಸಿನಿಮಾ ವಿಚಾರಕ್ಕೆ ಬಂದರೆ ರೇಷ್ಮಾ ನಾಣಯ್ಯ ಇತ್ತೀಚೆಗೆ ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ‘ಬಾನ ದಾರಿಯಲ್ಲಿ’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ‘ರಾಣ’ ಹಾಗೂ ʼಸ್ಪೂಕಿ ಕಾಲೇಜ್’ ಸೇರಿದಂತೆ ಧನ್ವೀರ್ ನಟನೆಯ ‘ವಾಮನ’ ಚಿತ್ರದ ಶೂಟಿಂಗ್ ನಲ್ಲಿ ನಿರತರಾಗಿದ್ದಾರೆ.