alex Certify ರೇಶ್ಮಾ ನಾಣಯ್ಯ ಲೇಟೆಸ್ಟ್ ಫೋಟೋಶೂಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೇಶ್ಮಾ ನಾಣಯ್ಯ ಲೇಟೆಸ್ಟ್ ಫೋಟೋಶೂಟ್

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಯುವ ನಟಿ ರೇಷ್ಮಾ ನಾಣಯ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಆ್ಯಕ್ಟಿವ್ ಆಗಿರುತ್ತಾರೆ.

ತಮ್ಮ ಫೋಟೋಗಳು ಹಾಗೂ ಸಿನಿಮಾ ವಿಚಾರಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ರೇಶ್ಮಾ ನಾಣಯ್ಯ ಇತ್ತೀಚೆಗೆ ಫೋಟೋಶೂಟ್ ಮಾಡಿಸಿದ್ದು, ತಮ್ಮ ಫೋಟೋಗಳನ್ನು ಇನ್ ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ. ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ

ಸಿನಿಮಾ ವಿಚಾರಕ್ಕೆ ಬಂದರೆ ರೇಷ್ಮಾ ನಾಣಯ್ಯ ಇತ್ತೀಚೆಗೆ ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ‘ಬಾನ ದಾರಿಯಲ್ಲಿ’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ‘ರಾಣ’ ಹಾಗೂ ʼಸ್ಪೂಕಿ ಕಾಲೇಜ್’ ಸೇರಿದಂತೆ  ಧನ್ವೀರ್ ನಟನೆಯ ‘ವಾಮನ’ ಚಿತ್ರದ ಶೂಟಿಂಗ್ ನಲ್ಲಿ ನಿರತರಾಗಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...