ಬೆಂಗಳೂರು: ಕೃಷಿ ಪಂಪ್ಸೆಟ್ ಗಳಿಗೆ 7 ಗಂಟೆ ಕಡ್ಡಾಯವಾಗಿ ವಿದ್ಯುತ್ ಪೂರೈಕೆ ಮಾಡುವುದಾಗಿ ಇಂಧನ ಸಚಿವ ವಿ. ಸುನಿಲ್ ಕುಮಾರ್ ಭರವಸೆ ನೀಡಿದ್ದಾರೆ.
ಮನೆಯಲ್ಲೇ ಕುಳಿತು ಹಣ ಗಳಿಸಲು SBI ನೀಡ್ತಿದೆ ಭರ್ಜರಿ ಅವಕಾಶ
ರಾಜ್ಯದಲ್ಲಿ ಕೃಷಿಕರಿಗೆ ಸಮಸ್ಯೆಯಾಗದಂತೆ ಪಂಪ್ಸೆಟ್ ಗಳಿಗೆ ಕಡ್ಡಾಯವಾಗಿ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುವುದು. ತಾಂತ್ರಿಕ ಸಮಸ್ಯೆ ಇರುವ, ಹಾಳಾದ ಟ್ರಾನ್ಸ್ಫಾರ್ಮರ್ ಗಳನ್ನು 24ಗಂಟೆಯಲ್ಲಿ ಬದಲಾಯಿಸಲಾಗುವುದು ಎಂದು ಹೇಳಿದ್ದಾರೆ.