alex Certify ರೈತರಿಗೆ ಮತ್ತೊಂದು ಸಿಹಿ ಸುದ್ದಿ: 7 ಗಂಟೆ ಕಡ್ಡಾಯ ವಿದ್ಯುತ್ ಪೂರೈಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಮತ್ತೊಂದು ಸಿಹಿ ಸುದ್ದಿ: 7 ಗಂಟೆ ಕಡ್ಡಾಯ ವಿದ್ಯುತ್ ಪೂರೈಕೆ

ಬೆಂಗಳೂರು: ಕೃಷಿ ಪಂಪ್ಸೆಟ್ ಗಳಿಗೆ 7 ಗಂಟೆ ಕಡ್ಡಾಯವಾಗಿ ವಿದ್ಯುತ್ ಪೂರೈಕೆ ಮಾಡುವುದಾಗಿ ಇಂಧನ ಸಚಿವ ವಿ. ಸುನಿಲ್ ಕುಮಾರ್ ಭರವಸೆ ನೀಡಿದ್ದಾರೆ.

ಮನೆಯಲ್ಲೇ ಕುಳಿತು ಹಣ ಗಳಿಸಲು SBI ನೀಡ್ತಿದೆ ಭರ್ಜರಿ ಅವಕಾಶ

ರಾಜ್ಯದಲ್ಲಿ ಕೃಷಿಕರಿಗೆ ಸಮಸ್ಯೆಯಾಗದಂತೆ ಪಂಪ್ಸೆಟ್ ಗಳಿಗೆ ಕಡ್ಡಾಯವಾಗಿ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುವುದು. ತಾಂತ್ರಿಕ ಸಮಸ್ಯೆ ಇರುವ, ಹಾಳಾದ ಟ್ರಾನ್ಸ್ಫಾರ್ಮರ್ ಗಳನ್ನು 24ಗಂಟೆಯಲ್ಲಿ ಬದಲಾಯಿಸಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...