alex Certify ರೈತ ಬಾಂಧವರೇ ಗಮನಿಸಿ: ಬಾಪೂಜಿ ಸೇವಾ ಕೇಂದ್ರದಲ್ಲೂ ಮಾಡಲಾಗುತ್ತೆ ಇ – ಕೆವೈಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತ ಬಾಂಧವರೇ ಗಮನಿಸಿ: ಬಾಪೂಜಿ ಸೇವಾ ಕೇಂದ್ರದಲ್ಲೂ ಮಾಡಲಾಗುತ್ತೆ ಇ – ಕೆವೈಸಿ

ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಅಡಿ ಸೌಲಭ್ಯ ಪಡೆಯಲು ಇ – ಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಈ ಕುರಿತಂತೆ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಪೂಜಿ ಸೇವಾ ಕೇಂದ್ರಗಳಲ್ಲೂ ರೈತರು ಇ – ಕೆವೈಸಿ ಮಾಡಿಸಬಹುದಾಗಿದ್ದು, ಉಚಿತವಾಗಿ ಈ ಸೇವೆ ನೀಡುವ ಕುರಿತಂತೆ ಸುತ್ತೋಲೆ ಹೊರಡಿಸಲಾಗಿದೆ.

ಸೆಪ್ಟೆಂಬರ್ 22ರ ಒಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸೂಚನೆ ನೀಡಲಾಗಿದ್ದು, ರಾಜ್ಯದಲ್ಲಿ ಈವರೆಗೆ ಶೇಕಡಾ 56 ರಷ್ಟು ರೈತರು ಮಾತ್ರ ಇ ಕೆವೈಸಿ ಮಾಡಿಸಿದ್ದಾರೆ ಎನ್ನಲಾಗಿದೆ. ಉಳಿದ ಶೇಕಡ 44 ಮಂದಿ ನಿಗದಿತ ದಿನಾಂಕದೊಳಗೆ ಮಾಡಿಸದಿದ್ದರೆ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಸೌಲಭ್ಯ ಕಳೆದುಕೊಳ್ಳಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...