ʼಬಿಗ್ ಬಾಸ್ʼ ಸೀಸನ್ 5ರಲ್ಲಿ ಸ್ಪರ್ಧಿಸಿದ ನಂತರ ಸಾಕಷ್ಟು ಜನಪ್ರಿಯತೆ ಪಡೆದ ನಿವೇದಿತಾ ಗೌಡ, ರ್ಯಾಪರ್ ಚಂದನ್ ಶೆಟ್ಟಿ ಅವರನ್ನು ವಿವಾಹವಾದ ನಂತರ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆ್ಯಕ್ಟಿವ್ ಆಗಿದ್ದಾರೆ. ಇನ್ ಸ್ಟಾಗ್ರಾಂನಲ್ಲಿ 10 ಲಕ್ಷಕ್ಕೂ ಅಧಿಕ ಅನುಯಾಯಿಗಳನ್ನು ಹೊಂದಿದ್ದಾರೆ.
ಬೆರಗಾಗಿಸುವಂತಿದೆ ಈತನ ನೃತ್ಯ ಕಲೆ….!
ನಿವೇದಿತಾ ಗೌಡ ಇದೀಗ ‘ಮಾರಿ 2’ ಚಿತ್ರದ ರೌಡಿ ಬೇಬಿ ಹಾಡಿಗೆ ನೃತ್ಯ ಮಾಡಿದ್ದಾರೆ. ಈ ವಿಡಿಯೋವನ್ನು ನಿವೇದಿತಾ ಗೌಡ ಇನ್ ಸ್ಟಾಗ್ರಾಂನಲ್ಲಿ ಅಪ್ ಲೋಡ್ ಮಾಡಿದ್ದು, ಈ ವಿಡಿಯೋಗೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ. 15000ಕ್ಕೂ ಅಧಿಕ ಲೈಕ್ಸ್ ಗಳು ದೊರೆತಿದೆ.
https://youtu.be/wtvwfBfv9sE