alex Certify ‘ಲಂಕೆ’ ಚಿತ್ರದ ವಿಡಿಯೋ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಲಂಕೆ’ ಚಿತ್ರದ ವಿಡಿಯೋ ಸಾಂಗ್ ರಿಲೀಸ್

ಲೂಸ್ ಮಾದ ಯೋಗಿ ನಟನೆಯ ಎಮ್.ಡಿ. ರಾಮ್ ಪ್ರಸಾದ್ ನಿರ್ದೇಶನದ ಬಹು ನಿರೀಕ್ಷಿತ ‘ಲಂಕೆ’ ಚಿತ್ರದ ‘ನಯನಕೆ ನಯನ’ ಎಂಬ ರೊಮ್ಯಾಂಟಿಕ್  ವಿಡಿಯೋ ಹಾಡನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹಾಡು ರಿಲೀಸ್ ಆದ ಕೆಲವೇ ನಿಮಿಷಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಂಡಿದೆ. ಈ ಮೆಲೋಡಿ ಹಾಡಿಗೆ ಧನುಷ್ ಜಗದೀಶ್, ಹಾಗೂ ರಕ್ಷಿತಾ ಸುರೇಶ್ ಧ್ವನಿಯಾಗಿದ್ದು ಕಾರ್ತಿಕ್ ಶರ್ಮ ಸಂಗೀತ ಸಂಯೋಜನೆ ನೀಡಿದ್ದಾರೆ.

ಆರೋಗ್ಯಕರ ಜೀವನ ಅಳವಡಿಸಿಕೊಳ್ಳುವವರಿಗೆ ಸಿಗಲಿದೆ ಪ್ರೋತ್ಸಾಹ ಧನ

‘ಲಂಕೆ’ ಚಿತ್ರವನ್ನು ದಿ ಗ್ರೇಟ್ ಎಂಟರ್ ಟೇನ್ ಮೆಂಟ್ ಲಾಂಛನದಲ್ಲಿ ಪಟೇಲ್ ಶ್ರೀನಿವಾಸ್ (ನಾಗವಾರ) ಹಾಗೂ ಸುರೇಖಾ ರಾಂಪ್ರಸಾದ್ ನಿರ್ಮಾಣ ಮಾಡಿದ್ದಾರೆ ವರಮಹಾಲಕ್ಷ್ಮಿ ಹಬ್ಬದಂದು ಈ ಸಿನಿಮಾ ತೆರೆ ಮೇಲೆ ಬರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...