alex Certify ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಎಸ್ಐ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಎಸ್ಐ….!

ಲಂಚ ಪಡೆಯುವಾಗಲೇ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಒಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ರಾಣೆಬೆನ್ನೂರಿನಲ್ಲಿ ನಡೆದಿದೆ.

ಫಿರೋಜ್ ಎಂಬವರಿಗೆ ಬಾಡಿಗೆ ವಸೂಲಿ ಮಾಡಿಕೊಡಲು 40,000 ರೂಪಾಯಿ ಲಂಚ ಪಡೆಯುವಾಗ ರಾಣೆಬೆನ್ನೂರು ನಗರ ಪೊಲೀಸ್‌ ಠಾಣೆ ಸಬ್ ಇನ್ಸ್ಪೆಕ್ಟರ್ ಸುನಿಲ್ ತೇಲಿ ಅವರನ್ನು ದಾವಣಗೆರೆ ಲೋಕಾಯುಕ್ತ ಪೊಲೀಸರು ಹಿಡಿದಿದ್ದಾರೆ.

ಸುನೀಲ್‌ ತೇಲಿ 50,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, 40,000 ರೂ. ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಸುನಿಲ್ ತೇಲಿಯವರ ವಾಹನ ಚಾಲಕ ಸಚಿನ್ ಅವರನ್ನೂ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...