alex Certify ‘ಲವ್ ಯೂ ರಚ್ಚು’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಲವ್ ಯೂ ರಚ್ಚು’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಅಜಯ್ ರಾವ್ ನಟನೆಯ ಶಂಕರ್ ಎಸ್ ರಾಜ್ ನಿರ್ದೇಶನದ ‘ಲವ್ ಯೂ ರಚ್ಚು’ ಸಿನಿಮಾದ ಲಿರಿಕಲ್ ವಿಡಿಯೋವೊಂದನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಡಿಂಪಲ್ ಕ್ವೀನ್ ರಚಿತಾ ರಾಮ್ ಈ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಇಂದು ರಚಿತಾ ರಾಮ್ ಹುಟ್ಟುಹಬ್ಬದ ಪ್ರಯುಕ್ತ ಈ ಹಾಡನ್ನು ರಿಲೀಸ್ ಮಾಡಿದ್ದಾರೆ.

ಜಗತ್ತಿನ ಅತಿ ಕುಳ್ಳ ಗೋವು ಎಂಬ ಶ್ರೇಯಕ್ಕೆ ಭಾಜನಳಾದ ರಾಣಿ

ಖ್ಯಾತ ಗಾಯಕ ಸಂಜೀತ್ ಹೆಗ್ಡೆ ಧ್ವನಿಯಲ್ಲಿ ಮೂಡಿಬಂದಿರುವ ‘ನೋಡುತಾ ನನ್ನನೇ’ ಎಂಬ ಈ ಹಾಡು ಗಾನಪ್ರಿಯರ ಗಮನ ಸೆಳೆದಿದೆ. ಕದ್ರಿ ಮಣಿಕಾಂತ್ ಈ ಹಾಡಿಗೆ ಸಂಗೀತ ಸಂಯೋಜನೆ ನೀಡಿದ್ದು ಪುನೀತ್ ಆಚಾರ್ಯ ಸಾಹಿತ್ಯವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...