alex Certify ‘ಲವ್ ಯೂ ರಚ್ಚು’ ಸಿನಿಮಾ ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಲವ್ ಯೂ ರಚ್ಚು’ ಸಿನಿಮಾ ಟ್ರೈಲರ್ ರಿಲೀಸ್

ಶಂಕರ್ ಎಸ್ ರಾಜ್ ನಿರ್ದೇಶನದ ಅಜಯ್ ರಾವ್ ನಟನೆಯ ರೊಮ್ಯಾಂಟಿಕ್ ಎಂಟರ್ ಟೇನರ್ ಕಥಾಹಂದರ ಹೊಂದಿರುವ ‘ಲವ್ ಯೂ ರಚ್ಚು’ ಚಿತ್ರದ ಟ್ರೈಲರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಈ ಟ್ರೈಲರ್ ರಿಲೀಸ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಮದುವೆಗೆ ಅಡ್ಡಿಯಾಗ್ತಿದೆ ಗ್ರಾಮದ ಹೆಸರು…!

ಗುರು ದೇಶಪಾಂಡೆ ನಿರ್ಮಾಣದ ಈ ಚಿತ್ರಕ್ಕೆ ಕದ್ರಿ ಮಣಿಕಾಂತ್ ಸಂಗೀತ ಸಂಯೋಜನೆ ನೀಡಿದ್ದು, ಅಜಯ್ ರಾವ್ ಗೆ ಜೋಡಿಯಾಗಿ ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯಿಸಿದ್ದಾರೆ. ಡಿಸೆಂಬರ್ 31ರಂದು ಈ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ. ಟಾಲಿವುಡ್ ಹಾಗೂ ಸ್ಯಾಂಡಲ್ ವುಡ್ ನ ಖ್ಯಾತ ಗಾಯಕರು ಈ ಚಿತ್ರದ ಹಾಡುಗಳಿಗೆ ಧ್ವನಿಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...