alex Certify ‘ಲವ್ 360’ ಚಿತ್ರದ ವಿಡಿಯೋ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಲವ್ 360’ ಚಿತ್ರದ ವಿಡಿಯೋ ಸಾಂಗ್ ರಿಲೀಸ್

ಟೈಟಲ್ ಮೂಲಕವೇ ಸಾಕಷ್ಟು ಸೌಂಡ್ ಮಾಡುತ್ತಿರುವ ಲವ್ ಸ್ಟೋರಿ ಕಥಾಹಂದರ ಹೊಂದಿರುವ ಶಶಾಂಕ್ ನಿರ್ದೇಶನದ ‘ಲವ್ 360’ ಚಿತ್ರದ ‘ಭೋರ್ಗರೆದು’ ಎಂಬ ವಿಡಿಯೋ ಹಾಡನ್ನು ನಿನ್ನೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಸರಿಗಮಪ ಖ್ಯಾತಿಯ ಕೀರ್ತನ್ ಹೊಳ್ಳ ಧ್ವನಿಯಲ್ಲಿ ಈ ಹಾಡು ಮೂಡಿ ಬಂದಿದ್ದು, ಅರ್ಜುನ್ ಜನ್ಯ ಸಂಗೀತ ಹಾಗೂ ನಿರ್ದೇಶಕ ಶಶಾಂಕ್ ಸಾಹಿತ್ಯವಿದೆ.

ಈ ಹಾಡು ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದಿದ್ದು, ನೋಡುಗರಿಂದ ಲೈಕ್ಸ್ ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದುಬಂದಿದೆ.  ಶಶಾಂಕ್ ಸಿನಿಮಾಸ್ ಬ್ಯಾನರಿನಡಿ  ಡಾ. ಮಂಜುಳಾ ಹಾಗೂ ಶಶಾಂಕ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಪ್ರವೀಣ್ ಹಾಗೂ ರಚನಾ ಇಂದರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...