alex Certify ಲಸಿಕೆಗಾಗಿ 100 ಕೋಟಿ ರೂಪಾಯಿ; ಕಾಂಗ್ರೆಸ್ ಪ್ರಸ್ತಾಪ ತಿರಸ್ಕರಿಸಿದ ರಾಜ್ಯ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಸಿಕೆಗಾಗಿ 100 ಕೋಟಿ ರೂಪಾಯಿ; ಕಾಂಗ್ರೆಸ್ ಪ್ರಸ್ತಾಪ ತಿರಸ್ಕರಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಕೊರೊನಾ ಲಸಿಕೆಗಾಗಿ 100 ಕೋಟಿ ರೂಪಾಯಿ ನೀಡಲು ಮುಂದಾಗಿದ್ದ ಕಾಂಗ್ರೆಸ್ ಪ್ರಸ್ತಾಪವನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ.

ಕಾಂಗ್ರೆಸ್ ಪ್ರಭಾವಿ ನಾಯಕ ಜಿತಿನ್ ಪ್ರಸಾದ್ ಬಿಜೆಪಿ ಸೇರ್ಪಡೆ

ಈ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಪತ್ರ ಬರೆದಿರುವ ಸರ್ಕಾರ, ಕೇಂದ್ರ ಸರ್ಕಾರವೇ ಉಚಿತ ಲಸಿಕೆ ನೀಡಲು ನಿರ್ಧರಿಸಿದೆ. ಹಾಗಾಗಿ ರಾಜ್ಯ ಸರ್ಕಾರದಲ್ಲಿ ಸಂಪತ್ತಿನ ಕೊರತೆಯಿಲ್ಲ. ಕಾಂಗ್ರೆಸ್ ನಿಂದ ಸಹಾಯಧನ ನೀಡಬೇಕೆಂದಿದ್ದರೆ ಸರ್ಕಾರ ನಿಗದಿ ಮಾಡಿರುವ ನಿಧಿಗೆ ನೀಡಬಹುದು ಎಂದು ಸ್ಪಷ್ಟಪಡಿಸಿದೆ.

ʼಕೊವ್ಯಾಕ್ಸಿನ್ʼ​ ಲಸಿಕೆ ಕುರಿತು ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ರಾಜ್ಯದ ಜನತೆಗೆ ಉಚಿತ ವ್ಯಾಕ್ಸಿನ್ ನೀಡಬೇಕು ಎಂದು ಆಗ್ರಹಿಸಿದ್ದ ಕಾಂಗ್ರೆಸ್, ಸರ್ಕಾರದಲ್ಲಿ ಸಂಪತ್ತಿನ ಕೊರತೆಯಿದ್ದರೆ ಕಾಂಗ್ರೆಸ್ ನಿಂದ 100 ಕೋಟಿ ಸಂಗ್ರಹಿಸಿ ನೀಡುವುದಾಗಿ ಸಿಎಂ ಗೆ ಪತ್ರ ಬರೆದಿತ್ತು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...