alex Certify ಲಾಕ್ ಡೌನ್ ನಡುವೆ ಖಿನ್ನತೆಗೆ ಒಳಗಾದ ವ್ಯಕ್ತಿ; 15 ಅಂತಸ್ಥಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ; ಬೆಂಗಳೂರಿನಲ್ಲಿ ಮನಕಲಕುವ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ ಡೌನ್ ನಡುವೆ ಖಿನ್ನತೆಗೆ ಒಳಗಾದ ವ್ಯಕ್ತಿ; 15 ಅಂತಸ್ಥಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ; ಬೆಂಗಳೂರಿನಲ್ಲಿ ಮನಕಲಕುವ ಘಟನೆ

ಬೆಂಗಳೂರು: ಕೊರೊನಾ ಲಾಕ್ ಡೌನ್ ನಡುವೆ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆದಿದೆ. 60 ವರ್ಷದ ವೃದ್ಧರೊಬ್ಬರು 15 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೋರಮಂಗಲದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ವಿವೇಕ್ ಮಧುಸೂದನ್ ಆತ್ಮಹತ್ಯೆ ಮಾಡಿಕೊಂಡ ವೃದ್ಧ. ವಿವೇಕ್ ಮಧುಸೂದನ್ ಒಂಟಿಯಾಗಿ ವಾಸವಾಗಿದ್ದರು. ಹಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...