alex Certify ಲಾರಿ ಚಾಲಕನನ್ನು ಬೆದರಿಸಿ ದರೋಡೆ ನಡೆಸಿದ್ದ ಮೂವರು ‘ಅಂದರ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾರಿ ಚಾಲಕನನ್ನು ಬೆದರಿಸಿ ದರೋಡೆ ನಡೆಸಿದ್ದ ಮೂವರು ‘ಅಂದರ್’

ಪಾನ್ ಮಸಾಲ ಸಾಗಿಸುತ್ತಿದ್ದ ಲಾರಿಯನ್ನು ತಡೆದು ಚಾಲಕನನ್ನು ಬೆದರಿಸಿ ದರೋಡೆ ನಡೆಸಿದ್ದ ಮೂವರನ್ನು ಭರಮಸಾಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜೂನ್ 25ರಂದು ಮಲ್ಲಪ್ಪ ಎಂಬ ಲಾರಿ ಚಾಲಕ ಪಾನ್ ಮಸಾಲ ಸಾಗಿಸುತ್ತಿದ್ದ ವೇಳೆ ಭರಮಸಾಗರದ ಬಳಿ ಲಾರಿ ತಡೆದ ದುಷ್ಕರ್ಮಿಗಳು ಚಾಲಕ ಮಲ್ಲಪ್ಪನಿಗೆ ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿ ಪಾನ್ ಮಸಾಲವನ್ನು ಬೇರೆ ವಾಹನಕ್ಕೆ ಶಿಫ್ಟ್ ಮಾಡಿಕೊಂಡು ಪರಾರಿಯಾಗಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಭರಮಸಾಗರ ಠಾಣೆ ಪೊಲೀಸರು ಕೊಪ್ಪಳ ಮೂಲದ ದೊಡ್ಡ ಬಸವ, ಮರ್ದಾನ್ ಸಾಬ್ ಮತ್ತು ಹನುಮಪ್ಪ ಎಂಬ ಆರೋಪಿಗಳನ್ನು ಬಂಧಿಸಿ ಅವರಿಂದ 16 ಲಕ್ಷ ರೂ. ಮೌಲ್ಯದ ಪಾನ್ ಮಸಾಲವನ್ನು ವಶಕ್ಕೆ ಪಡೆದಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...