alex Certify ಲಾರಿ-ಬೈಕ್ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ದಂಪತಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾರಿ-ಬೈಕ್ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ದಂಪತಿ ದುರ್ಮರಣ

ದೊಡ್ಡಬಳ್ಳಾಪುರ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿಗಳಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಕತ್ತಿಹೊಸಹಳ್ಳಿಯಲ್ಲಿ ನಡೆದಿದೆ.

ದೊಡ್ಡಬೆಳವಂಗಲ ಗ್ರಾಮದ ಶ್ಯಾಮನಾಯಕ್ (55) ಹಾಗೂ ಶಾರದಮ್ಮ (45) ಮೃತ ದಂಪತಿ.

ಇಂದು ಸ್ವಚ್ಛ ಸರ್ವೇಕ್ಷಣ ಪ್ರಶಸ್ತಿ ಪ್ರಕಟ: ಯಾವ ನಗರಕ್ಕೆ ಸಿಗಲಿದೆ ಗೌರವ..?

ದೊಡ್ಡಬಳ್ಳಾಪುರದಿಂದ ದಾಬಸ್ ಪೇಟೆಗೆ ತೆರಳುವಾಗ ಈ ಅಪಘಾತ ಸಂಭವಿಸಿದ್ದು, ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...