alex Certify ವರುಣಾದಲ್ಲಿ ಸಿದ್ದು ಗೆಲುವಿಗೆ ಬಿಜೆಪಿ ಪರೋಕ್ಷ ಬೆಂಬಲ; ಹೊಸ ಬಾಂಬ್ ಸಿಡಿಸಿದ HDK | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರುಣಾದಲ್ಲಿ ಸಿದ್ದು ಗೆಲುವಿಗೆ ಬಿಜೆಪಿ ಪರೋಕ್ಷ ಬೆಂಬಲ; ಹೊಸ ಬಾಂಬ್ ಸಿಡಿಸಿದ HDK

ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಮುಖ ಪಕ್ಷಗಳ ನಾಯಕರ ಆರೋಪ – ಪ್ರತ್ಯಾರೋಪ ಮುಂದುವರೆದಿದೆ. ಬಿಜೆಪಿ ಜೊತೆ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ಇಂದು ಹೆಚ್.ಡಿ.ಕೆ. ತಿರುಗೇಟು ನೀಡಿದ್ದಾರೆ.

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರದಲ್ಲಿ ಮಾತನಾಡಿದ ಕುಮಾರಸ್ವಾಮಿ, ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರ ಗೆಲುವಿಗೆ ಬಿಜೆಪಿ ಪರೋಕ್ಷ ಬೆಂಬಲ ನೀಡುತ್ತಿದೆ. ಹೀಗಾಗಿಯೇ ಆ ಕ್ಷೇತ್ರದಲ್ಲಿ ಬಿಜೆಪಿ ಸಮರ್ಥ ಅಭ್ಯರ್ಥಿಯನ್ನು ಹಾಕುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಜೆಡಿಎಸ್ – ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿಲ್ಲ. ಆದರೆ ಕಾಂಗ್ರೆಸ್ – ಬಿಜೆಪಿ ನಡುವೆ ಒಳ ಒಪ್ಪಂದ ಆಗಿದೆ ಎಂದು ಹೇಳಿದ ಅವರು, ಜೆಡಿಎಸ್ ಪಕ್ಷ 120ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವಿಗಾಗಿ ಪ್ರಯತ್ನ ನಡೆಸಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...