alex Certify ವರ್ಕೌಟ್ ವಿಡಿಯೋ ಹಂಚಿಕೊಂಡ ಕ್ರಿಕೆಟಿಗ ಮೊಹಮ್ಮದ್ ಶಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಕೌಟ್ ವಿಡಿಯೋ ಹಂಚಿಕೊಂಡ ಕ್ರಿಕೆಟಿಗ ಮೊಹಮ್ಮದ್ ಶಮಿ

District court grants interim stay on arrest warrant against Mohammed Shami | ಮೊಹಮ್ಮದ್ ಶಮಿ ಬಂಧನ ವಾರೆಂಟ್‌ಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಕೋರ್ಟ್ News in Kannada

ಟೀಮ್ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ತಮ್ಮ ವರ್ಕೌಟ್ ಗೆ ಸಾಕಷ್ಟು ಪ್ರಾಮುಖ್ಯತೆ ನೀಡುತ್ತಾರೆ. ಇದೀಗ ಮೊಹಮ್ಮದ್ ಶಮಿ ಜಿಮ್ ನಲ್ಲಿ ಬೆವರಿಳಿಸಿದ್ದು, ತಮ್ಮ ವರ್ಕೌಟ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ.

ಮಾದಕ ದ್ರವ್ಯದ ಅಮಲಿನಲ್ಲಿ ವಿಮಾನದಲ್ಲಿ ರಂಪಾಟ

ಮೊಹಮ್ಮದ್ ಶಮಿ ಇನ್ಸ್ಟಾಗ್ರಾಮ್ ನಲ್ಲಿ 20 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಗಳನ್ನು ಹೊಂದಿದ್ದು, ತಮ್ಮ ಪ್ರತಿಯೊಂದು ವಿಚಾರವನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ.

2013ರಂದು ಭಾರತ ಹಾಗೂ ಪಾಕಿಸ್ತಾನ ನಡುವಣ ಏಕದಿನ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ ಮೊಹಮ್ಮದ್ ಶಮಿ ಏಕದಿನ ಕ್ರಿಕೆಟ್ ನಲ್ಲಿ ಇದುವರೆಗೂ 149 ವಿಕೆಟ್ ಗಳನ್ನು ಪಡೆದಿದ್ದರೆ, ಟೆಸ್ಟ್‌ ಕ್ರಿಕೆಟ್ ನಲ್ಲಿ 184 ವಿಕೆಟ್ ಕಬಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...