alex Certify ‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕೋರಿಕೆ ವರ್ಗಾವಣೆ ಸಲ್ಲಿಸಲು ಸಮಯಾವಕಾಶ ನೀಡಲಾಗಿದೆ.

ಪ್ರಾಥಮಿಕ ಮತ್ತು ಪ್ರೌಢಶಾಲಾ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ನಲ್ಲಿ ಸ್ಥಳ ನಿಯುಕ್ತಿಗೊಂಡ ಶಿಕ್ಷಕರು ಮಾತ್ರ ಹೊಸದಾಗಿ ಕೋರಿಕೆ ವರ್ಗಾವಣೆ ಅರ್ಜಿ ಸಲ್ಲಿಸಬಹುದಾಗಿದೆ.

ಇದಕ್ಕಾಗಿ ಜೂನ್ 26 ರವರೆಗೆ ಅವಕಾಶ ಕಲ್ಪಿಸಿಕೊಡಲಾಗಿದ್ದು, ಕೋರಿಕೆ ವರ್ಗಾವಣೆ ಬಯಸುವ ಶಿಕ್ಷಕರು ಅರ್ಜಿ ಸಲ್ಲಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...