alex Certify ‘ವರ್ಗಾವಣೆ’ ಬಯಸಿರುವ ಅನುದಾನಿತ ಶಾಲಾ ಶಿಕ್ಷಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ವರ್ಗಾವಣೆ’ ಬಯಸಿರುವ ಅನುದಾನಿತ ಶಾಲಾ ಶಿಕ್ಷಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ವರ್ಗಾವಣೆ ಬಯಸಿರುವ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಶಿಕ್ಷಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅಂತಹ ಶಿಕ್ಷಕರ ವರ್ಗಾವಣೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅವಕಾಶ ಕಲ್ಪಿಸಿಕೊಟ್ಟಿದೆ.

ವರ್ಗಾವಣೆ ಬಯಸುವ ಶಿಕ್ಷಕರು ತಾವು ಕಾರ್ಯನಿರ್ವಹಿಸುತ್ತಿರುವ ಆಡಳಿತ ಮಂಡಳಿಗಳ ಇತರೆ ಶಾಲೆಗಳಿಗೆ ಅಥವಾ ಇತರೆ ಆಡಳಿತ ಮಂಡಳಿಗಳು ನಡೆಸುತ್ತಿರುವ ಶಾಲೆಗಳಿಗೆ ಖಾಲಿ ಇರುವ ಹುದ್ದೆಗಳಿಗೆ ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಬಹುದಾಗಿದೆ.

ಶಿಕ್ಷಕರ ಅವಶ್ಯಕತೆ ಕುರಿತು ಶಿಕ್ಷಣಾಧಿಕಾರಿಗಳು ಖಚಿತಪಡಿಸಿಕೊಳ್ಳಬೇಕಿದ್ದು, ಪ್ರಸ್ತಾವನೆಗಳನ್ನು ದಾಖಲೆಗಳ ಸಹಿತ ಮೇಲಾಧಿಕಾರಿಗಳಿಗೆ ಸಲ್ಲಿಸಬೇಕಾಗಿದೆ. ವರ್ಗಾವಣೆ ಪ್ರಕ್ರಿಯೆಯನ್ನು ಜುಲೈ 31ರೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...