ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಸೇರಿ 105 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಕೋಲಾರ ನಗರದಲ್ಲಿ ಸಭೆ ಮಾಡಿ ಕಾರ್ಯಕರ್ತರಿಗೆ ಊಟ ಹಾಕಿಸಿದ್ದ ಹಿನ್ನೆಲೆಯಲ್ಲಿ ವರ್ತೂರು ಪ್ರಕಾಶ್ ಸೇರಿ ಒಟ್ಟು 105 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.