alex Certify ವಾಯುಪಡೆಯ SDI ಮುಖ್ಯಸ್ಥರಾಗಿ ಕನ್ನಡಿಗ ಕೆ.ಎನ್. ಸಂತೋಷ್ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಯುಪಡೆಯ SDI ಮುಖ್ಯಸ್ಥರಾಗಿ ಕನ್ನಡಿಗ ಕೆ.ಎನ್. ಸಂತೋಷ್ ನೇಮಕ

ಭಾರತೀಯ ವಾಯುಪಡೆಯ ಸಾಫ್ಟ್ವೇರ್ ಡೆವಲಪ್ಮೆಂಟ್ ಇನ್ಸ್ಟಿಟ್ಯೂಟ್ (SDI) ಮುಖ್ಯಸ್ಥರಾಗಿ ಕನ್ನಡಿಗ ಏರ್ ವೈಸ್ ಮಾರ್ಷಲ್ ಕೆ.ಎನ್. ಸಂತೋಷ್ ಅವರನ್ನು ನೇಮಕ ಮಾಡಲಾಗಿದೆ.

ಬೆಂಗಳೂರಿನಲ್ಲಿ ಕಚೇರಿ ಹೊಂದಿರುವ ವಾಯುಪಡೆಯ ಸಾಫ್ಟ್ವೇರ್ ಡೆವಲಪ್ಮೆಂಟ್ ಇನ್ಸ್ಟಿಟ್ಯೂಟ್ ಮುಖ್ಯಸ್ಥರ ಹುದ್ದೆಯನ್ನು ಸಂತೋಷ್ ನಿಭಾಯಿಸಲಿದ್ದಾರೆ.

ಮೂರು ದಶಕಗಳಿಂದ ವಾಯುಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಂತೋಷ್, 2005ರಲ್ಲಿ ವಿಶಿಷ್ಟ ಸೇವಾ ಪದಕ ಗೌರವಕ್ಕೆ ಪಾತ್ರರಾಗಿದ್ದಾರೆ. ಸಂತೋಷ್ ಅವರು ಮಂಡ್ಯದಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಪೂರೈಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...