alex Certify ವಾರದ ಅಂತರದಲ್ಲಿ ಎರಡು ಕರುಗಳಿಗೆ ಜನ್ಮ ನೀಡಿದ ಎಮ್ಮೆ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾರದ ಅಂತರದಲ್ಲಿ ಎರಡು ಕರುಗಳಿಗೆ ಜನ್ಮ ನೀಡಿದ ಎಮ್ಮೆ…!

ಪ್ರಾಣಿಗಳು ಏಕಕಾಲದಲ್ಲಿ ಅವಳಿಗಳಿಗೆ ಜನ್ಮ ನೀಡುವುದು ಅಪರೂಪದ ಸಂಗತಿಯಲ್ಲವಾದರೂ ಎಮ್ಮೆಯೊಂದು ವಾರದ ಅಂತರದಲ್ಲಿ ಎರಡು ಕರುಗಳಿಗೆ ಜನ್ಮ ನೀಡಿ ಅಚ್ಚರಿ ಮೂಡಿಸಿದೆ.

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ನಾಡಕಲಸಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ದುರ್ಗಪ್ಪ ಎಂಬವರಿಗೆ ಸೇರಿದ ಎಮ್ಮೆ ಈ ರೀತಿ ಅವಳಿ ಕರುಗಳಿಗೆ ಜನ್ಮ ನೀಡಿದೆ.

ಸೆಪ್ಟೆಂಬರ್ 13ರ ಗುರುವಾರದಂದು ಈ ಎಮ್ಮೆಗೆ ಗಂಡು ಕರು ಜನಿಸಿದ್ದು, ಸೆಪ್ಟೆಂಬರ್ 19ರ ಸೋಮವಾರ ಹೆಣ್ಣು ಕರುವಿಗೆ ಜನ್ಮ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...