alex Certify ವಾಹನೋದ್ಯಮದಲ್ಲಿ ಜಪಾನ್ ಹಿಂದಿಕ್ಕಿದ ಭಾರತ; ಮಾರಾಟದಲ್ಲಿ ಹೊಸ ದಾಖಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನೋದ್ಯಮದಲ್ಲಿ ಜಪಾನ್ ಹಿಂದಿಕ್ಕಿದ ಭಾರತ; ಮಾರಾಟದಲ್ಲಿ ಹೊಸ ದಾಖಲೆ

ವಾಹನ ಮಾರಾಟದಲ್ಲಿ ಭಾರತ ಇದೇ ಮೊದಲ ಬಾರಿಗೆ ಹೊಸ ದಾಖಲೆ ಒಂದನ್ನು ಬರೆದಿದೆ. 2022ರ ಜನವರಿ ಮತ್ತು ನವೆಂಬರ್ ನಡುವೆ ಅತಿ ಹೆಚ್ಚು ವಾಹನಗಳನ್ನು ಡೆಲಿವರಿ ಮಾಡುವ ಮೂಲಕ ಜಪಾನ್ ದೇಶವನ್ನು ಹಿಂದಿಕ್ಕಿದೆ.

ಈ ಅವಧಿಯಲ್ಲಿ ಭಾರತ 4.13 ಮಿಲಿಯನ್ ಹೊಸ ವಾಹನಗಳನ್ನು ಡೆಲಿವರಿ ಮಾಡಿದ್ದು, ಕಳೆದ ವರ್ಷ ಒಟ್ಟಾರೆ 4.25 ಮಿಲಿಯನ್ ವಾಹನಗಳನ್ನು ಮಾರಾಟ ಮಾಡಿದೆ. ಜಪಾನ್ ನಲ್ಲಿ 4.20 ಮಿಲಿಯನ್ ವಾಹನಗಳು ಮಾರಾಟವಾಗಿವೆ.

ವಾಹನ ಮಾರಾಟದಲ್ಲಿ ಚೀನಾ ಮೊದಲ ಸ್ಥಾನದಲ್ಲಿದ್ದರೆ, ಅಮೆರಿಕ ಎರಡನೇ ಸ್ಥಾನದಲ್ಲಿದೆ. ಭಾರತ ಇದೆ ಮೊದಲ ಬಾರಿಗೆ ಮೂರನೇ ಸ್ಥಾನಕ್ಕೆ ಬಂದು ತಲುಪಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...