alex Certify ವಾಹನ ಚಲಾಯಿಸಿ ಅಪಘಾತವೆಸಗಿದ ಬಾಲಕಿ; ಪೋಷಕರಿಗೆ ಬರೋಬ್ಬರಿ 26 ಸಾವಿರ ರೂ. ದಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಚಲಾಯಿಸಿ ಅಪಘಾತವೆಸಗಿದ ಬಾಲಕಿ; ಪೋಷಕರಿಗೆ ಬರೋಬ್ಬರಿ 26 ಸಾವಿರ ರೂ. ದಂಡ

ಅಪ್ರಾಪ್ತ ಬಾಲಕಿ ದ್ವಿಚಕ್ರವಾಹನ ಚಲಾಯಿಸುವ ವೇಳೆ ಅಪಘಾತವೆಸಗಿದ್ದು, ಇದೀಗ ಆಕೆಯ ಪೋಷಕರಿಗೆ ಬರೋಬ್ಬರಿ 26,000 ರೂಪಾಯಿ ದಂಡ ವಿಧಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿತ್ತು.

ಇದರ ವಿಚಾರಣೆ ನಡೆಸಿದ ಬಂಟ್ವಾಳ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಕಾನೂನುಬಾಹಿರವಾಗಿ ಬಾಲಕಿಗೆ ವಾಹನ ಚಲಾಯಿಸಲು ಅವಕಾಶ ನೀಡಿದ ಕಾರಣಕ್ಕೆ 26,000 ರೂ. ದಂಡ ವಿಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...