alex Certify ವಾಹನ ಸವಾರರೇ ಎಚ್ಚರ; ಇನ್ಮುಂದೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದರೆ ಬೀಳುತ್ತೆ ಕ್ರಿಮಿನಲ್ ಕೇಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರೇ ಎಚ್ಚರ; ಇನ್ಮುಂದೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದರೆ ಬೀಳುತ್ತೆ ಕ್ರಿಮಿನಲ್ ಕೇಸ್

ಬೆಂಗಳೂರು: ಇನ್ಮುಂದೆ ವಾಹನ ಸವಾರರು ಸಂಚಾರಿ ನಿಯಮ ಉಲ್ಲಂಘನೆ ಮಾಡಿದರೆ ಅಂತವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಲಿದೆ.

ಒನ್ ವೇಯಲ್ಲಿ ಸಂಚರಿಸುವುದು, ನೋ ಪಾರ್ಕಿಂಗ್ ನಲ್ಲಿ ವಾಹನ ನಿಲುಗಡೆ, ರಸ್ತೆಯಲ್ಲಿ ವಾಹನ ನಿಲ್ಲಿಸುವುದು, ಸಿಗ್ನಲ್ ಜಂಪ್ ಸೇರಿದಂತೆ ನಿಯಮ ಉಲ್ಲಂಘನೆ ಮಾಡಿದರೆ ಐಪಿಸಿ ಸೆಕ್ಷನ್ 283ರಡಿ ಪೊಲೀಸರು ಎಫ್ ಐ ಆರ್ ದಾಖಲಿಸಿ ವಾಹನದ ಮೇಲೆ ಹಾಗೂ ಚಾಲಕನ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲಿದ್ದಾರೆ.

ಒಮ್ಮೆ ಎಫ್ ಐ ಆರ್ ದಾಖಲಾದ್ರೆ ವಾಹನ ಸೀಜ್ ಮಾಡಲಾಗುತ್ತದೆ. ಹೀಗೆ ಸೀಜ್ ಆದ ವಾಹನವನ್ನು ನ್ಯಾಯಾಲಯದ ಅನುಮತಿ ಪಡೆದು ಬಿಡಿಸಿಕೊಳ್ಳಬೇಕಾಗುತ್ತದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...